23.2 C
Bangalore
Saturday, December 14, 2019

ಹೊನ್ನಾಳಿಯಲ್ಲಿ ನೀಗದ ಆಧಾರ್ ಸಮಸ್ಯೆ

Latest News

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ನಾಡು-ನುಡಿ ರಕ್ಷಣೆಗೆ ಸೇವಾ ಮನೋಭಾವ ಅಗತ್ಯ

ಜಗಳೂರು: ಜಗಳೂರಿನಲ್ಲಿ ರಾಜ್ಯ ಮಟ್ಟದ ಯುವಜನ ಮೇಳ ಆಯೋಜಿಸುವ ಚಿಂತನೆ ಇದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ ಎನ್‌ಎಂಕೆ ಪ್ರೌಢಶಾಲೆ ಸಭಾಂಗಣದಲ್ಲಿ...

ಹೊನ್ನಾಳಿ: ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಸಮರ್ಪಕ ಆಧಾರ್ ನೋಂದಣಿ ಕೇಂದ್ರಗಳಿಲ್ಲದೇ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ.

ಎಸ್‌ಬಿಐ ಬ್ಯಾಂಕ್‌ನಲ್ಲಿ ಆಧಾರ್ ಕಾರ್ಡ್ ನೋಂದಣಿ ಮಾಡಲಾಗುತ್ತಿದೆ. ಆದರೆ ದಿನಕ್ಕೆ 30 ಜನರಿಗೆ ಮಾತ್ರ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗುತ್ತಿದ್ದು, ಅವಳಿ ತಾಲೂಕಿನ ಜನ ಹೈರಾಣಾಗಿದ್ದಾರೆ. ಮುಂಜಾನೆ ಎಸ್‌ಬಿಐ ಶಾಖೆ ಮುಂದೆ ಸರತಿ ಸಾಲಿನಲ್ಲಿ ಕಾಯುವುದು ನಿತ್ಯದ ಕಾಯಕವಾಗಿದೆ.

ಚಿಕ್ಕ ಮಕ್ಕಳೊಂದಿಗೆ ಚಳಿಯಲ್ಲೇ ಬರುವ ಮಹಿಳೆಯರ ಪಾಡು ಹೇಳತೀರದು. ಈ ಕುರಿತು ಅಕಾರಿಗಳಿಗೆ ಮನವಿ ಮಾಡಿದರೆ ಯಾವುದೇ ಉತ್ತರ ಸಿಗುತ್ತಿಲ್ಲ ಎಂದು ನಾಗರಿಕರು ದೂರಿದ್ದಾರೆ.

ಶಾಲೆ ದಾಖಲಾತಿ, ಪಹಣಿ, ಬ್ಯಾಂಕ್ ಸೇರಿ ಹಲವು ಕಾರ್ಯಗಳಿಗೆ ಆಧಾರ್ ಸಂಖ್ಯೆ ಅಗತ್ಯವಿದ್ದು, ಜನ ಅನಿವಾರ್ಯವಾಗಿ ನೋಂದಣಿ ಕೇಂದ್ರಗಳಿಗೆ ಬರಬೇಕಿದೆ. ಆದ್ದರಿಂದ ಸರ್ಕಾರ ಸಮರ್ಪಕ ನೋಂದಣಿ ಕೇಂದ್ರಗಳನ್ನು ತೆರೆಯಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...