18.5 C
Bangalore
Monday, December 16, 2019

ದೀಪಕ್​ ಚಹರ್​ ಬಗ್ಗೆ 9 ವರ್ಷ ಹಿಂದೆಯೇ ಟೀಮ್​ ಇಂಡಿಯಾ ಮಾಜಿ ಆಟಗಾರ ಮಾಡಿದ್ದ ಟ್ವೀಟ್ ವೈರಲ್​!​

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ನವದೆಹಲಿ: ಟೀಮ್​ ಇಂಡಿಯಾದಲ್ಲಿ ಈಗ ಮಧ್ಯಮ ವೇಗಿ ದೀಪಕ್​ ಚಹರ್​ ಅವರದ್ದೇ ಮಾತು. ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುವುದರೊಂದಿಗೆ ತಂಡದ ಭರವಸೆಯ ಬೌಲರ್ ಎನಿಸಿಕೊಂಡಿರುವ ಚಹರ್ ಬಗ್ಗೆ​​ 9 ವರ್ಷಗಳ ಹಿಂದೆಯೇ ಟೀಮ್​ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಆಕಾಶ್​ ಚೋಪ್ರಾ ಮಾಡಿದ್ದ ಟ್ವೀಟ್​ ಇದೀಗ ಭಾರೀ ವೈರಲ್​ ಆಗಿದೆ.

ಹೌದು. ಅಕ್ಟೋಬರ್​ 9, 2010ರಂದು ಆಕಾಶ್​ ಚೋಪ್ರಾ ಅವರು ಚಹರ್​ ಕುರಿತು ” ನಾನು ಯುವ ಪ್ರತಿಭೆಯನ್ನು ಗುರುತಿಸಿದ್ದೇನೆ…. ಆತನೇ ರಾಜಸ್ಥಾನ ತಂಡದಲ್ಲಿರುವ ದೀಪಕ್​ ಚಹರ್​. ಈ ಹೆಸರನ್ನು ನೆನಪಿನಲ್ಲಿಟ್ಟುಕೊಳ್ಳಿ…. ಭವಿಷ್ಯದಲ್ಲಿ ಆತನನ್ನು ಸಾಕಷ್ಟು ನೋಡುತ್ತೀರಿ” ಎಂದು ಬರೆದುಕೊಂಡಿದ್ದರು.

ಅಂದು ಚೋಪ್ರಾ ಮಾಡಿದ್ದ ಟ್ವೀಟ್​ ಇಂದು ನೆಟ್ಟಿಗರ ಕಣ್ಣಿಗೆ ಬಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಎಂಥಹಾ ಭವಿಷ್ಯ? ಎಂದು ನೆಟ್ಟಿಗರೊಬ್ಬರು ಹುಬ್ಬೇರಿಸಿದ್ದಾರೆ.

ಬಾಂಗ್ಲಾ ವಿರುದ್ಧದ ಟಿ20 ಸರಣಿಯಲ್ಲಿ ಚಹರ್​ ಪ್ರತಿಭೆ ಬೆಳಕಿಗೆ ಬಂದಿತು. ಟೀಮ್​ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದ್ದ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಹ್ಯಾಟ್ರಿಕ್​ ಸೇರಿ ಪ್ರಮುಖ 6 ವಿಕೆಟ್​ ಉರುಳಿಸುವ ಮೂಲಕ ಚಹರ್ ಬೌಲಿಂಗ್​ ಸಾಮರ್ಥ್ಯ ಮೆರೆದಿದ್ದರು. ಕೊನೆಯ ಪಂದ್ಯ ಗೆಲ್ಲುವ ಮೂಲಕ ಟೀಮ್​ ಇಂಡಿಯಾ 2-1 ಅಂತರದಲ್ಲಿ ಟಿ20 ಸರಣಿಯನ್ನು ವಶಪಡಿಸಿಕೊಂಡಿತು. (ಏಜೆನ್ಸೀಸ್​)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...