ಡಿವೋರ್ಸ್ ನಂತರ ಮಾಜಿ ಹೆಂಡತಿಯೊಂದಿಗೆ ಹೆಜ್ಜೆ ಹಾಕಿದ ಆಮಿರ್ ಖಾನ್!

ಕಾರ್ಗಿಲ್: ಬಾಲಿವುಡ್ ನಟ ಆಮಿರ್ ಖಾನ್​ ತಮ್ಮ ಎರಡನೇ ಹೆಂಡತಿ ಕಿರಣ್ ರಾವ್ ಜತೆಗಿನ ದಾಂಪತ್ಯವನ್ನು ಅಂತ್ಯಗೊಳಿಸಿರುವ ವಿಚಾರ ನಿಮಗೆಲ್ಲರಿಗೂ ಗೊತ್ತೇ ಇದೆ. ದಂಪತಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿರುವುದನ್ನು ಘೋಷಿಸಿದ್ದರು. ಅದರ ಬೆನ್ನಲ್ಲೇ ಆಮಿರ್ ಖಾನ್, ಕಿರಣ್​ರೊಂದಿಗೆ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ಆಮಿರ್ ಖಾನ್ ಲಾಲ್​ ಸಿಂಗ್ ಚಡ್ಡಾ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಚಿತ್ರೀಕರಣ ಲಡಾಖ್​ನಲ್ಲಿ ನಡೆಯುತ್ತಿದೆ. ಆ ಸಿನಿಮಾಕ್ಕೆ ಅವರ ಮಾಜಿ ಪತ್ನಿ ಕಿರಣ್ ರಾವ್ ಮತ್ತು ರಾಧಿಕ ಚೌಧರಿ … Continue reading ಡಿವೋರ್ಸ್ ನಂತರ ಮಾಜಿ ಹೆಂಡತಿಯೊಂದಿಗೆ ಹೆಜ್ಜೆ ಹಾಕಿದ ಆಮಿರ್ ಖಾನ್!