ಕಾಂಗ್ರೆಸ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಬಾಲಿವುಡ್​ ನಟ ಅಮೀರ್ ಖಾನ್..! ಕಾರಣ ಹೀಗಿದೆ?

ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ವಿರುದ್ಧ ಬಾಲಿವುಡ್ ನಟ ಅಮೀರ್ ಖಾನ್ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ದೇವೇಗೌಡರಿಗೂ ತಟ್ಟಿದ ಎಚ್​ಡಿಕೆ ದಾರಿ ತಪ್ಪಿದ ಹೇಳಿಕೆ: ಕಾಂಗ್ರೆಸ್​ ಮಹಿಳಾ ಕಾರ್ಯಕರ್ತೆಯರ ಹೈಡ್ರಾಮಾ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಗುರಿಯಾಗಿಸಿಕೊಂಡು ಅಮೀರ್​ ಖಾನ್ ಅವರು ಮಾತನಾಡಿರುವಂತೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಡೀಪ್​ಫೇಕ್ ವಿಡಿಯೋ ಮಾಡಿದ್ದಾರೆ. ದೂರದರ್ಶನ ಕಾರ್ಯಕ್ರಮ ‘ಸತ್ಯಮೇವ್ ಜಯತೆ’ ಒಂದು ಸಂಚಿಕೆಯನ್ನು … Continue reading ಕಾಂಗ್ರೆಸ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಬಾಲಿವುಡ್​ ನಟ ಅಮೀರ್ ಖಾನ್..! ಕಾರಣ ಹೀಗಿದೆ?