ಲೋಕ ಸಮರ: ದೆಹಲಿ, ಹರಿಯಾಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ಎಎಪಿ!

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಪಾಲುದಾರರಾಗಿರುವ ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) ದೆಹಲಿಯ 4 ಕ್ಷೇತ್ರ ಹಾಗೂ ಹರಿಯಾಣದ ಒಂದು ಸೇರಿ ಒಟ್ಟು 5 ಲೋಕಸಭೆ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದನ್ನೂ ಓದಿ:ಕಾಂಗ್ರೆಸ್‌ ಹಿರಿಯ ನಾಯಕ ಕಮಲನಾಥ್ ಬಿಜೆಪಿ ಸೇರ್ಪಡೆ ವದಂತಿಗಳಿಗೆ ತೆರೆ: ಅವರು ಹೇಳಿದ್ದಿಷ್ಟು? ದೆಹಲಿಯಲ್ಲಿ ಎಎಪಿ 4 ಮತ್ತು ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಉಭಯ ಪಕ್ಷಗಳು ಶನಿವಾರ ಹೇಳಿಕೆ ನೀಡಿದ್ದವು. ಮಾಜಿ ಸಚಿವ … Continue reading ಲೋಕ ಸಮರ: ದೆಹಲಿ, ಹರಿಯಾಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ಎಎಪಿ!