ನಿಮ್ಮ ಸಮೀಪದಲ್ಲಿರೋ ಕರೊನಾ ಸೋಂಕಿತನ ಬಗ್ಗೆ ಎಚ್ಚರಿಸಲಿದೆ ಕೇಂದ್ರ ಸರ್ಕಾರದ ನೂತನ ‘ಆರೋಗ್ಯ ಸೇತು’ ಆ್ಯಪ್​!

ನವದೆಹಲಿ: ಕರೊನಾ ವೈರಸ್​ ಸೋಂಕಿತ ಪ್ರಕರಣಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರ ಗುರುವಾರ “ಆರೋಗ್ಯ ಸೇತು” ಹೆಸರಿನ ಮೊಬೈಲ್​ ಅಪ್ಲಿಕೇಶನ್​ ಅನ್ನು ಉದ್ಘಾಟಿಸಿದೆ. ಆರೋಗ್ಯ ಸೇತು ಆ್ಯಪ್​ ಅನ್ನು ಆ್ಯಂಡ್ರಾಯ್ಡ್(Android) ಮತ್ತು ಐಒಎಸ್(iOS) ಬಳಕೆದಾರರು ಉಪಯೋಗಿಸಬಹುದಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಅಡಿಯಲ್ಲಿ ಬರುವ ರಾಷ್ಟ್ರೀಯ ಮಾಹಿತಿ ಕೇಂದ್ರ ಆ್ಯಪ್​ ಅನ್ನು ಅಭಿವೃದ್ಧಿ ಪಡಿಸಿದೆ. ಬಳಕೆದಾರರು ಸೋಂಕಿತರ ಸಮೀಪವಿದ್ದರೆ ಆ್ಯಪ್ ಎಚ್ಚರಿಕೆ ಸಂದೇಶ ನೀಡಲಿದೆ.​ ಆ್ಯಪ್​ ವಿವರಣೆಯಲ್ಲಿರುವಂತೆ ಕೋವಿಡ್​-19 ತಡೆಗಟ್ಟಲು ಸೂಕ್ತವಾದ ಸಲಹೆ ಮತ್ತು ಒಳ್ಳೆಯ ಅಭ್ಯಾಸಗಳ … Continue reading ನಿಮ್ಮ ಸಮೀಪದಲ್ಲಿರೋ ಕರೊನಾ ಸೋಂಕಿತನ ಬಗ್ಗೆ ಎಚ್ಚರಿಸಲಿದೆ ಕೇಂದ್ರ ಸರ್ಕಾರದ ನೂತನ ‘ಆರೋಗ್ಯ ಸೇತು’ ಆ್ಯಪ್​!