ಡಿವೋರ್ಸ್​ ಘೋಷಣೆ ಮಾಡಿದ ಬೆನ್ನಲ್ಲೇ ಜಯಂ ರವಿ ವಿರುದ್ಧ ಆಕ್ರೋಶ ಹೊರಹಾಕಿದ ಪತ್ನಿ ಆರತಿ!

ಚೆನ್ನೈ: ಸಮಂತಾ ಮತ್ತು ನಾಗಚೈತನ್ಯ ವಿಚ್ಛೇದನದ ಸುದ್ದಿಯನ್ನೇ ಅಭಿಮಾನಿಗಳು ಇನ್ನೂ ಅರಗಿಸಿಕೊಳ್ಳಲು ಆಗಿಲ್ಲ. ಅಲ್ಲದೆ, ಧನುಷ್-ಐಶ್ವರ್ಯ ರಜನಿಕಾಂತ್​ ಡಿವೋರ್ಸ್​ ಸುದ್ದಿಯು ಸಹ ಅಭಿಮಾನಿಗಳಿಗೆ ಬರಸಿಡಿಲನಂತೆ ಅಪ್ಪಳಿಸಿತು. ಇದರ ಬೆನ್ನಲ್ಲೇ ಖ್ಯಾತ ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ತಮ್ಮ ಪತ್ನಿಯಿಂದ ಬೇರ್ಪಡುತ್ತಿರುವುದಾಗಿ ಘೋಷಿಸಿದರು. ಸ್ಯಾಂಡಲ್​ವುಡ್​ನಲ್ಲಿ ಬಿಗ್​ಬಾಸ್​ ಜೋಡಿ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದಿದ್ದಾರೆ. ಡಾ. ರಾಜ್​ ಕುಟುಂಬದ ಯುವರಾಜ್​ಕುಮಾರ್​ ಮತ್ತು ಶ್ರೀದೇವಿ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸುದ್ದಿಗಳು ಇನ್ನು ಜೀವಂತವಾಗಿರುವಾಗಲೇ ಮತ್ತೊಂದು ತಾರಾ … Continue reading ಡಿವೋರ್ಸ್​ ಘೋಷಣೆ ಮಾಡಿದ ಬೆನ್ನಲ್ಲೇ ಜಯಂ ರವಿ ವಿರುದ್ಧ ಆಕ್ರೋಶ ಹೊರಹಾಕಿದ ಪತ್ನಿ ಆರತಿ!