ಹಾಲಿನ ಮತ್ತೊಂದು ಬ್ರ್ಯಾಂಡ್​ಗೂ ಅಮುಲ್ ಆತಂಕ; ಎಲ್ಲಿ, ಯಾವುದು?

ಬೆಂಗಳೂರು: ಗುಜರಾತ್​ನ ಅಮುಲ್​ ಹಾಲು ಕರ್ನಾಟಕಕ್ಕೆ ಪ್ರವೇಶಿಸಲಿದೆ ಎಂಬ ಹಿನ್ನೆಲೆಯಲ್ಲಿ ರಾಜ್ಯದ ಕೆಎಂಎಫ್​ನ ನಂದಿನಿ ಹಾಲು ಮಾರುಕಟ್ಟೆಗೆ ಆತಂಕ ಉಂಟಾಗಿತ್ತು. ಇದೀಗ ಹಾಲಿನ ಇನ್ನೊಂದು ಬ್ರ್ಯಾಂಡ್​ಗೂ ಅಮುಲ್ ಆತಂಕ ಎದುರಾಗಿದೆ. ಅಮುಲ್ ಹಾಲು ಕರ್ನಾಟಕದಲ್ಲಿ ಮಾರಾಟವಾದರೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್​) ಅಧೀನದ ನಂದಿನಿ ಹಾಲು ಮಾರುಕಟ್ಟೆಗೆ ಅಡ್ಡಿಯಾಗಲಿದೆ ಎಂಬ ಹಿನ್ನೆಲೆಯಲ್ಲಿ ಕನ್ನಡಿಗರನೇಕರು ವಿರೋಧ ವ್ಯಕ್ತಪಡಿಸಿದ್ದರು. ಇದು ಬಳಿಕ ರಾಜಕೀಯ ವಿವಾದವಾಗಿ ಪರಿಣಮಿಸಿದ್ದು, ಈ ವಿಚಾರ ಸದ್ಯಕ್ಕೆ ಬೂದಿ ಮುಚ್ಚಿದ ಕೆಂಡಂತಿದೆ. ಇದನ್ನೂ ಓದಿ: ಈ ಸಲ ನಡೆಯಲ್ವಾ … Continue reading ಹಾಲಿನ ಮತ್ತೊಂದು ಬ್ರ್ಯಾಂಡ್​ಗೂ ಅಮುಲ್ ಆತಂಕ; ಎಲ್ಲಿ, ಯಾವುದು?