2ನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್​-ಅನುಷ್ಕಾ; ಖಚಿತಪಡಿಸಿದ ಗೆಳೆಯ ಡಿವಿಲಿಯರ್ಸ್!

ಮುಂಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭಿಕ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯುತ್ತಿದ್ದಂತೆ ಕೆಲ ಸುದ್ದಿಗಳು ಹರಿದಾಡಿತ್ತು. ತಾಯಿ ಆರೋಗ್ಯ ಹದಗೆಟ್ಟಿರುವ ಕಾರಣ ವಿರಾಟ್ ಕೊಹ್ಲಿ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ಗಾಳಿ ಸುದ್ದಿಗಳಿಗೆ ಕೊಹ್ಲಿ ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ:ವಿವಾದದ ನಡುವೆ ಮತ್ತೆರಡು ಫೋಟೊ ಹಂಚಿಕೊಂಡ ಪವಿತ್ರಾಗೌಡ! ನಟ ದರ್ಶನ್​ ಫ್ಯಾನ್ಸ್​ ಹೇಳಿದ್ದೇನು?  ಇನ್ನೂ ಕೆಲವರು ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಅನ್ನೋ ಮಾತು … Continue reading 2ನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್​-ಅನುಷ್ಕಾ; ಖಚಿತಪಡಿಸಿದ ಗೆಳೆಯ ಡಿವಿಲಿಯರ್ಸ್!