ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಸಿಸ್ಟರ್ ಅಭಯಾ ಕೊಲೆ ಪ್ರಕರಣ

ಕಾಸರಗೋಡು: ಸಿಸ್ಟರ್ ಅಭಯಾ ಕೊಲೆ ಪ್ರಕರಣದ ಅಪರಾಧಿಗಳಾದ ಫಾದರ್ ಥಾಮಸ್ ಎಂ. ಕೊಟ್ಟೂರ್, ಸಿಸ್ಟರ್ ಸೆಫಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜತೆಗೆ ಇಬ್ಬರಿಗೆ ತಲಾ 5 ಲಕ್ಷ ರೂಪಾಯಿ ಜುಲ್ಮಾನೆ ಹಾಕಿದೆ. ಆರೋಪಿಗಳು ಅನೈತಿಕ ಲೈಂಗಿಕ ಸಂಪರ್ಕ ಹೊಂದಿರುವುದನ್ನು ಸಿಸ್ಟರ್ ಅಭಯಾ ಕಣ್ಣಾರೆ ಕಂಡ ಹಿನ್ನೆಲೆ ಇಬ್ಬರೂ ಸೇರಿ ಅಭಯಾ ಅವರನ್ನು ಕೊಡಲಿಯಿಂದ ಕೊಲೆ ನಡೆಸಿರುವುದಾಗಿ ಸಿಬಿಐ ಪತ್ತೆ ಹಚ್ಚಿತ್ತು. 1992 ಮಾರ್ಚ್ 27ರಂದು ಕೊಟ್ಟಾಯಂ ಪಿಯೂಸ್ ಟೆಂಥ್ ಕಾನ್ವೆಂಟ್​ನ ಬಾವಿಯಲ್ಲಿ … Continue reading ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಸಿಸ್ಟರ್ ಅಭಯಾ ಕೊಲೆ ಪ್ರಕರಣ