ಅಭಿಷೇಕ್ ಅಂಬರೀಶ್ ಮದುವೆಗೆ ಭರ್ಜರಿ ಸಿದ್ಧತೆ; ವಿಶೇಷ ಫೋಟೋ ಇಲ್ಲಿವೆ ನೋಡಿ

ಬೆಂಗಳೂರು: ಸ್ಯಾಂಡಲ್​ವುಡ್​​ ನಟ ರೆಬೆಲ್ ಸ್ಟಾರ್ ಅಂಬರೀಶ್ ಸುಪುತ್ರ ಅಭಿಷೇಕ್ ಅಂಬರೀಶ್ ವಿವಾಹ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ. ಅರಿಶಿನ ಶಾಸ್ತ್ರದ ಸಂಭ್ರಮದಲ್ಲಿರುವ ನಟ ಅಭಿಷೇಕ್ ಫೋಟೋ ಸೋಶಿಯಲ್​​​ ಮೀಡಿಯಾದಲ್ಲಿ ವೈರಲ್​ ಆಗಿವೆ. ಮಂಡ್ಯದ ಮರಿ ಗೌಡ ಅಭಿಷೇಕ್ ಅಂಬರೀಶ್, ಫ್ಯಾಷನ್ ಡಿಸೈನರ್ ಅವಿವಾ ಬಿದ್ದಪ್ಪ ಜೋಡಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸಿ, ಇದೀಗ ಮದುವೆ ಎಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಜೂನ್ 5ರಂದು (ಸೋಮವಾರ) ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ … Continue reading ಅಭಿಷೇಕ್ ಅಂಬರೀಶ್ ಮದುವೆಗೆ ಭರ್ಜರಿ ಸಿದ್ಧತೆ; ವಿಶೇಷ ಫೋಟೋ ಇಲ್ಲಿವೆ ನೋಡಿ