ಅಭಿಷೇಕ್​ ಅಂಬರೀಷ್​ ಅಭಿನಯದ ನಾಲ್ಕನೇ ಚಿತ್ರದ ಮೋಷನ್​ ಪೋಸ್ಟರ್​ ಬಿಡುಗಡೆ

‘ರೆಬಲ್​ ಸ್ಟಾರ್’ ಅಂಬರೀಷ್ ಮಗ ಅಭಿಷೇಕ್​ ಅಂಬರೀಷ್​, ‘ಮದಗಜ’ ಖ್ಯಾತಿಯ ಮಹೇಶ್​ ನಿರ್ದೇಶನದಲ್ಲಿ ಚಿತ್ರ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳ ಹಿಂದೆ ಕೇಳಿಬಂದಿತ್ತು. ಅಂಬರೀಷ್​ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ಘೋಷಣೆಯೂ ಆಗಿತ್ತು. ಈಗ ಚಿತ್ರದ ಮೋಷನ್​ ಪೋಸ್ಟರ್​ ಬಿಡುಗಡೆಯಾಗಿದೆ. ಇದನ್ನೂ ಓದಿ: ಆ ಒಂದು ಕೆಟ್ಟ ಬೈಗುಳ: 5 ವರ್ಷದ ಬಳಿಕ ವಿಜಯ್​ ದೇವರಕೊಂಡ ವಿರುದ್ಧ ಸೇಡು ತೀರಿಸಿಕೊಂಡ ಅನಸೂಯ! ಶನಿವಾರ, ಸುಮಲತಾ ಅಂಬರೀಷ್​ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಿಸುವುದರ ಜತೆಗೆ ಅವರಿಂದಲೇ … Continue reading ಅಭಿಷೇಕ್​ ಅಂಬರೀಷ್​ ಅಭಿನಯದ ನಾಲ್ಕನೇ ಚಿತ್ರದ ಮೋಷನ್​ ಪೋಸ್ಟರ್​ ಬಿಡುಗಡೆ