ಅಭಿಷೇಕ್​ ಬಚ್ಚನ್​ ಕೋವಿಡ್​ ವರದಿ ನೆಗೆಟಿವ್​; ಶೀಘ್ರದಲ್ಲಿ ಮನೆ ಸೇರಲಿದ್ದಾರೆ ಜೂ. ಬಚ್ಚನ್

ಕರೊನಾ ಸೋಂಕಿಗೆ ತುತ್ತಾಗಿ ಕಳೆದ 25ಕ್ಕೂ ಹೆಚ್ಚು ದಿನಗಳನ್ನು ನಾನಾವತಿ ಆಸ್ಪತ್ರೆಯಲ್ಲಿ ಕಾಲ ಕಳೆದ ಅಭಿಷೇಕ್​ ಬಚ್ಚನ್​ ಇದೀಗ ಮನೆಗೆ ತೆರಳಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅಂದರೆ, ಅವರ ಕರೊನಾ ವರದಿ ನೆಗೆಟಿವ್ ಬಂದಿದ್ದು, ಶೀಘ್ರದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ. ಇದನ್ನೂ ಓದಿ: ಆಲಿಯಾ ಬರೋವರೆಗೂ ‘ಆರ್​ಆರ್​ಆರ್​’ ಮುಂದುವರೆಯಲ್ಲ … ಕಳೆದ ಕೆಲ ದಿನಗಳ ಹಿಂದಷ್ಟೇ ಅಮಿತಾಬ್​ ಬಚ್ಚನ್​ ಕರೊನಾದಿಂದ ಗುಣಮುಖರಾಗಿ ಮನೆ ಸೇರಿದ್ದರು. ಮನೆಯಲ್ಲಿಯೂ ಹೋಮ್​ ಕ್ವಾರಂಟೈನ್​ಗೆ ಒಳಗಾಗಿದ್ದರು. ಅಷ್ಟೇ ಅಲ್ಲ ಆದಷ್ಟು ಬೇಗ ಅಭಿಷೇಕ್​ ಗುಣಮುಖನಾಗಿ ಆಚೆ … Continue reading ಅಭಿಷೇಕ್​ ಬಚ್ಚನ್​ ಕೋವಿಡ್​ ವರದಿ ನೆಗೆಟಿವ್​; ಶೀಘ್ರದಲ್ಲಿ ಮನೆ ಸೇರಲಿದ್ದಾರೆ ಜೂ. ಬಚ್ಚನ್