ಉತ್ತರಪ್ರದೇಶ: ಎಕ್ಸಾಂ ಬರೆದ 188 ಕೈದಿಗಳು, ಶೇಕಡಾ 89 ರಷ್ಟು ಫಲಿತಾಂಶ ದಾಖಲು!

ಪ್ರಯಾಗ್​ರಾಜ್: ಗಾಜಿಯಾಬಾದ್, ಆಗ್ರಾ ಮತ್ತು ಲಕ್ನೋ ಸೇರಿದಂತೆ ಉತ್ತರ ಪ್ರದೇಶದ 30 ಜಿಲ್ಲೆಗಳ ವಿವಿಧ ಜೈಲುಗಳಲ್ಲಿರುವ ಸುಮಾರು 180 ಕೈದಿಗಳು 10 ನೇ ತರಗತಿ ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ಇದರ ಫಲಿತಾಂಶಗಳು ಶನಿವಾರ ಪ್ರಕಟವಾಗಿವೆ. ಇದನ್ನೂ ಓದಿ: ಅವಧಿ ಮೀರಿದ ಚಾಕೋಲೇಟ್ ತಿಂದು ರಕ್ತ ವಾಂತಿ ಮಾಡಿಕೊಂಡ ಒಂದೂವರೆ ವರ್ಷದ ಕಂದಮ್ಮ! ಉತ್ತರ ಪ್ರದೇಶ ರಾಜ್ಯ ಪ್ರೌಢಶಾಲಾ ಮತ್ತು ಮಧ್ಯಂತರ ಶಿಕ್ಷಣ ಮಂಡಳಿಯು ಇಂದು ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. 10 … Continue reading ಉತ್ತರಪ್ರದೇಶ: ಎಕ್ಸಾಂ ಬರೆದ 188 ಕೈದಿಗಳು, ಶೇಕಡಾ 89 ರಷ್ಟು ಫಲಿತಾಂಶ ದಾಖಲು!