ಇಂದೂ ರಾಜ್ಯಕ್ಕೆ ಶಾಕ್​ ಕೊಟ್ಟ ಕೊವಿಡ್​-19; 14 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಓಟ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 1,105 ಹೊಸ ಕೊವಿಡ್​-19 ಪ್ರಕರಣಗಳು ಪತ್ತೆಯಾಗಿದ್ದು, 19 ಸೋಂಕಿತರು ಮೃತಪಟ್ಟಿದ್ದಾರೆ. 176 ಜನ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,295ಕ್ಕೆ ಏರಿದೆ. ಸಾವಿನ ಸಂಖ್ಯೆ 226 ಆಗಿದ್ದು, ಡಿಸ್​​ಚಾರ್ಜ್​ ಆದವರ ಒಟ್ಟು ಸಂಖ್ಯೆ 7683. ಕರೊನಾ ಸಕ್ರಿಯ ಪ್ರಕರಣಗಳು 6382 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಂದೂ ಕೂಡ ಬೆಂಗಳೂರು ನಗರದಲ್ಲೇ ಹೆಚ್ಚು ಅಂದರೆ ಬರೋಬ್ಬರಿ 738ಮಂದಿಯಲ್ಲಿ ಸೋಂಕು … Continue reading ಇಂದೂ ರಾಜ್ಯಕ್ಕೆ ಶಾಕ್​ ಕೊಟ್ಟ ಕೊವಿಡ್​-19; 14 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ