More

  ತಲೆಮರೆಸಿದ್ದ ವೈದ್ಯ ಮುಂಬೈಯಲ್ಲಿ ಸೆರೆ

  ಗಂಗೊಳ್ಳಿ: ಮಹಿಳಾ ವೈದ್ಯಾಧಿಕಾರಿಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸಿ ತಲೆಮರೆಸಿಕೊಂಡಿದ್ದ ಕುಂದಾಪುರದ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೊ ಅವರನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ಮುಂಬೈನ ರೆಸಾರ್ಟ್ ಒಂದರಲ್ಲಿ ಇದ್ದ ಡಾ.ರಾಬರ್ಟ್ ತಲೆಮರೆಸಿಕೊಂಡಿದ್ದು, ಪೊಲೀಸರು ಬಂಧಿಸಿ ಕುಂದಾಪುರಕ್ಕೆ ಕರೆತಂದಿದ್ದಾರೆ.

  ಆರೋಪಿ ಡಾ.ರಾಬರ್ಟ್ ವಾರದ ಹಿಂದೆ ತಲೆಮರೆಸಿಕೊಂಡಿದ್ದು, ಲೈಂಗಿಕ ದೌರ್ಜನ್ಯದ ಜತೆಗೆ ಬೆದರಿಕೆಯೂ ಸೇರಿದಂತೆ ಹಲವು ಆರೋಪ ಎದುರಿಸುತ್ತಿದ್ದಾರೆ. ಈಗಾಗಲೇ ಆರೋಪಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

  See also  ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡರೆ ಆತಂಕ ದೂರ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts