ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ದೇಶದ್ರೋಹ ಅಲ್ಲ: ಕರ್ನಾಟಕ ಹೈಕೋರ್ಟ್​

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ ನಿಂದನಾತ್ಮಕ ಪದ ಬಳಸಿರುವುದು ಅವಹೇಳನಕಾರಿ ಹಾಗೂ ಬೇಜವಾಬ್ದಾರಿತನದ ನಡೆ ಎಂದು ಹೇಳಿರುವ ಕರ್ನಾಟಕ ಹೈ ಕೋರ್ಟ್​ ಇದನ್ನು ದೇಶದ್ರೋಹ ಎನ್ನಲಾಗದು ಎಂದು ಹೇಳಿದೆ. ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಲಾಗಿದೆ ಎಂದು ಆರೋಪಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ನ್ಯಾಯಾಲಯ ವಜಾ ಮಾಡಿದೆ. ಯಾವುದೇ ಅಂಶಗಳು ಕಂಡು ಬಂದಿಲ್ಲ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ನ ಕಲಬುರ್ಗಿ ವಿಭಾಗೀಯ ಪೀಠದ ಮುಖ್ಯ ನ್ಯಾಯಾಮೂರ್ತಿ … Continue reading ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ದೇಶದ್ರೋಹ ಅಲ್ಲ: ಕರ್ನಾಟಕ ಹೈಕೋರ್ಟ್​