ಏಳು ಕಿಲೋಗಿಂತ ಹೆಚ್ಚು ಚಿನ್ನಾಭರಣ! ಎಸಿಬಿ ಅಧಿಕಾರಿಗಳ ದಾಳಿ ಸಮಯದಲ್ಲಿ ಪತ್ತೆ; ಇಲ್ಲಿದೆ ಅದರ ವಿಡಿಯೋ

ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಏಕಕಾಲಕ್ಕೆ ಹಲವಾರು ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಸಿಕ್ಕ ಚಿನ್ನಾಭರಣ, ಬೆಳ್ಳಿಯ ಸಾಮಾನುಗಳು ಗಮನ ಸೆಳೆಯುತ್ತಿವೆ. ಅದರಲ್ಲೂ ಒಬ್ಬ ಅಧಿಕಾರಿಯ ಮನೆಯಲ್ಲಂತೂ ಏಳು ಕಿಲೋಗಿಂತ ಹೆಚ್ಚು ಚಿನ್ನಾಭರಣಗಳು ಸಿಕ್ಕಿರುವುದು ಅಚ್ಚರಿಯುಂಟು ಮಾಡಿದೆ. ದಾಳಿಯ ಸಂದರ್ಭದಲ್ಲಿ ತೆಗೆದ ಈ ಆಭರಣಗಳ ವಿಡಿಯೋ ಮತ್ತು ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅತಿ ಆಕರ್ಷಕವಾದ ವಿನ್ಯಾಸವುಳ್ಳ ನೂರಾರು ಚಿನ್ನದ ಸರಗಳು, ಉಂಗುರಗಳು ಈ ವಿಡಿಯೊದಲ್ಲಿ … Continue reading ಏಳು ಕಿಲೋಗಿಂತ ಹೆಚ್ಚು ಚಿನ್ನಾಭರಣ! ಎಸಿಬಿ ಅಧಿಕಾರಿಗಳ ದಾಳಿ ಸಮಯದಲ್ಲಿ ಪತ್ತೆ; ಇಲ್ಲಿದೆ ಅದರ ವಿಡಿಯೋ