More

    ಬಿಡಿಎನಲ್ಲಿ ಭಾರಿ ಭ್ರಷ್ಟಾಚಾರ?; ಎಸಿಬಿಯ 67 ಮಂದಿಯಿಂದ ಏಕಕಾಲಕ್ಕೆ ದಾಳಿ, ತನಿಖೆ ಇನ್ನೂ ಪ್ರಗತಿಯಲ್ಲಿ…

    ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆದಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ. ಬಿಡಿಎನಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿರುವುದಾಗಿ ಎಸಿಬಿ ತಿಳಿಸಿದೆ.

    ಎಸಿಬಿಯ 5 ಡಿವೈಎಸ್​ಪಿ, 12 ಪೊಲೀಸ್ ಇನ್​ಸ್ಪೆಕ್ಟರ್​ ಹಾಗೂ 50 ಸಿಬ್ಬಂದಿ ಏಕಕಾಲಕ್ಕೆ ಬಿಡಿಎ ಮೇಲೆ ದಾಳಿ ನಡೆಸಿದ್ದು, ವ್ಯಾಪಕ ಪರಿಶೀಲನೆ ನಡೆಯುತ್ತಿದೆ. ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

    ಇದನ್ನೂ ಓದಿ: ಗೃಹ ಸಚಿವ ಹುಚ್ಚ, ನಿಮ್ಹಾನ್ಸ್​ಗೆ ಸೇರಿಸ್ಬೇಕೆಂದ ಡಿ.ಕೆ.ಶಿವಕುಮಾರ್​; ಡಿಕೆಶಿಯನ್ನು ನಿಮ್ಹಾನ್ಸ್​ಗೆ ಸೇರಿಸಿದ್ರೂ ಪ್ರಯೋಜನವಿಲ್ಲ ಎಂದ ಆರಗ

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಕಡತ ಹಾಗೂ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಅಕ್ರಮ ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದ್ದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್

    ಎರಡು ಮಕ್ಕಳಿದ್ದ ವಿಚ್ಛೇದಿತೆಯನ್ನು ಪ್ರೀತಿಸುತ್ತಿದ್ದವನೇ ಕುತ್ತಿಗೆ ಬಿಗಿದು ಕೊಂದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts