ಹೆಂಡತಿ ಕೆಎಎಸ್ ಆಫೀಸರ್​, ಗಂಡ ಫೈನಾನ್ಸಿಯರ್​; ಎಸಿಬಿ ದಾಳಿ ವೇಳೆ ಸಿಕ್ಕಿತು ಭಾರಿ ಚಿನ್ನಾಭರಣ!

ಬೆಂಗಳೂರು: ಎಸಿಬಿ ಅಧಿಕಾರಿಗಳಿಂದ ಭ್ರಷ್ಟರ ಬೇಟೆ ಮುಂದುವರಿದಿದ್ದು, ಶನಿವಾರ ಬೆಳ್ಳಂಬೆಳಗ್ಗೆಯೇ ಕೆಎಎಸ್​ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಕಂಡು ಬಂದ ಅಪಾರ ಪ್ರಮಾಣದ ಚಿನ್ನಾಭರಣ, ಬಂಗಲೆಯಂಥ ಮನೆ ಎಸಿಬಿ ಅಧಿಕಾರಿಗಳನ್ನೇ ಅಚ್ಚರಿಗೊಳಪಡಿಸಿದೆ. ಬೆಂಗಳೂರಿನ ಕೊಡಿಗೆಹಳ್ಳಿ ಬಳಿ ಇರುವ ಬಿಡಿಎ ಭೂಸ್ವಾಧೀನಾಧಿಕಾರಿ ಸುಧಾ ಅವರ ಮನೆ ‘ಆರಾಧನಾ’ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಮನೆಯೊಳಗೆ ಐಷಾರಾಮಿ ವ್ಯವಸ್ಥೆ ದರ್ಶನದ ಜತೆಗೆ ಭಾರಿ ಪ್ರಮಾಣದ ಚಿನ್ನಾಭರಣಗಳೂ ಪತ್ತೆಯಾಗಿವೆ. ಸುಧಾ ಅವರ ಪತಿ ಸ್ಟ್ರೋನಿ ಪಾಯಸ್​ … Continue reading ಹೆಂಡತಿ ಕೆಎಎಸ್ ಆಫೀಸರ್​, ಗಂಡ ಫೈನಾನ್ಸಿಯರ್​; ಎಸಿಬಿ ದಾಳಿ ವೇಳೆ ಸಿಕ್ಕಿತು ಭಾರಿ ಚಿನ್ನಾಭರಣ!