ಲಂಚ ಸ್ವೀಕರಿಸುವಾಗ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಲೆಡ್ಜರ್​ ಕೀಪರ್​ ಎಸಿಬಿ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುವಾಗ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಲೆಡ್ಜರ್​ ಕೀಪರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸುನೀತಾ ಎಸಿಬಿ ಬಲೆಗೆ ಬಿದ್ದವರು. ಶಿಕಾರಿಪುರ ತಾಲೂಕು ಬಗಣಕಟ್ಟೆ ಗ್ರಾಮದ ಮಲ್ಲೇಶಪ್ಪ ಅವರಿಂದ ಒಂದು ಸಾವಿರ ರೂಪಾಯಿ ಲಂಚ ಪಡೆಯುವಾಗ ಪ್ರತ್ಯಕ್ಷವಾಗಿ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ವಯಸ್ಸಾದ ಅಪ್ಪನನ್ನು ಹೊರಗೆ ಕರೆದುಕೊಂಡು ಹೋಗಲು ಭಯ ಎಂದು ತಾವೇ ಶೇವಿಂಗ್​ ಮಾಡಿದ ಹಾಸ್ಯನಟ ಸ್ವ ಉದ್ಯೋಗ ಯೋಜನೆಯಡಿ ಮಲ್ಲೇಶಪ್ಪ ಅವರಿಗೆ ಒಂದು ಲಕ್ಷ ರೂಪಾಯಿ ಸಾಲ‌ ಮಂಜೂರಾಗಿತ್ತು. ಮಲ್ಲೇಶಪ್ಪ … Continue reading ಲಂಚ ಸ್ವೀಕರಿಸುವಾಗ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಲೆಡ್ಜರ್​ ಕೀಪರ್​ ಎಸಿಬಿ ಬಲೆಗೆ