ಬೈಕ್ ಕಾರು ನಡುವೆ ಅಪಘಾತ

IMG-20240821-WA0005
Published on

ವಿಟ್ಲ: ಮಾಣಿ - ಮೈಸೂರು ಹೆದ್ದಾರಿಯ ನೇರಳಕಟ್ಟೆಯಲ್ಲಿ ಬೈಕ್ ಕಾರು ನಡುವೆ ಅಪಘಾತ ನಡೆದಿದೆ.

ಪುತ್ತೂರಿನಿಂದ ಮಾಣಿ ಕಡೆ ಬರುತ್ತಿದ್ದ ಬೈಕ್ ಹಾಗೂ ರಸ್ತೆ ದಾಟಲು ಮುಂದಾದ ಕಾರಿನ ನಡುವೆ ಅಪಘಾತವಾಗಿದೆ. ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net