More

    ಪಿಕಪ್​ ಗಾಡಿ ಮತ್ತು ಓಮ್ನಿ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ

    ಕೊಡಗು: ಶುಕ್ರವಾರ ಬೆಳಗ್ಗೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ಪಿಕಪ್​ ಗಾಡಿ ಮತ್ತು ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.

    ಇದನ್ನೂ ಓದಿ: ಎಚ್ಚರ… ಎಚ್ಚರ… ಪ್ರಾಣ ತೆಗೆವ ನಕಲಿ ಕರೊನಾ ಲಸಿಕೆ- 194 ದೇಶಗಳಿಗೆ ಇಂಟರ್​ಪೋಲ್​ ನೋಟಿಸ್​

    ಮಡಿಕೇರಿ ತಾಲೂಕಿನ ಭೇತ್ರಿ ಬಳಿ ಅಪಘಾತ ಸಂಭವಿಸಿದೆ. ಓಮ್ನಿಯಲ್ಲಿ ಮೂರ್ನಾಡು ಗ್ರಾಮದ ಇಬ್ಬರು ಪ್ರಯಾಣಿಸುತ್ತಿದ್ದರು. ಅಪಘಾತದ ರಭಸಕ್ಕೆ ಓಮ್ನಿ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹರೀಶ್​ ಹಾಗೂ ಸುಬ್ರಮಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಸ್ಸೊಳಗೆ ತೂರಿಬಂದ ಪೈಪ್​​- ಶಿಶು ಎತ್ತಿಕೊಂಡಿದ್ದ ಯುವತಿಯ ರುಂಡವೇ ಕಟ್ಟಾಯ್ತು!

    ಅಣ್ಣನ ಹೆಂಡತಿ ಜತೆ ತಮ್ಮನ ರೊಮ್ಯಾನ್ಸ್​! ಮೈದುನನಿಗೆ ಮದುವೆ ಫಿಕ್ಸ್​ ಆಗಿದ್ದಕ್ಕೆ ಅತ್ತಿಗೆ ಮಾಡಿದ್ದೇನು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts