ವಿಧಾನಸೌಧ ಬಳಿ ಅಪಘಾತ, ಎಎಸ್ಐ ಸೇರಿ ನಾಲ್ವರಿಗೆ ಗಾಯ

ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧ ಬಳಿ ಗುರುವಾರ ಅಪಘಾತ ಸಂಭವಿಸಿದೆ. ಸೆಕ್ಯುರಿಟಿ ಚೆಕ್ ಮಾಡುತ್ತಿದ್ದ ಪೊಲೀಸರ ಮೇಲೆ ಟಾಟಾ ಸುಮೋ ಕಾರು ನುಗ್ಗಿದ್ದು, ಒಬ್ಬ ಎಎಸ್ಐ ಸೇರಿ ನಾಲ್ವರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿರಿ video/ ಮರದ ಮೇಲೆ ಶವ ಇದೆಯೆಂದು ಬಂದ ಪೊಲೀಸರಿಗೆ ಕಾದಿತ್ತೊಂದು ಅಚ್ಚರಿ! ವಿಧಾನಸೌಧ ಮುಂಭಾಗ ಹೈಕೋರ್ಟ್ ಗೇಟ್ ಬಳಿ ಕೃಷಿ ಇಲಾಖೆಗೆ ಸೇರಿದ ಟಾಟಾ ಸುಮೋ ಕಾರಿನ ಸ್ಟೇರಿಂಗ್ ಲಾಕ್ ಆಗಿ ಕಂಟ್ರೋಲ್ ಸಿಗದೆ ಅಪಘಾತ ಸಂಭವಿಸಿದೆ. ಪೊಲೀಸರಿಗೆ … Continue reading ವಿಧಾನಸೌಧ ಬಳಿ ಅಪಘಾತ, ಎಎಸ್ಐ ಸೇರಿ ನಾಲ್ವರಿಗೆ ಗಾಯ