ಶಾಲಾ ಕಾರ್ಯಕ್ರಮ ಮುಗಿಸಿಕೊಂಡು ಹೋಗುವಾಗ ಭೀಕರ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಆಲಗೂರ ಗ್ರಾಮದ ವರ್ದಮಾನ ಖಾಸಗಿ ಶಾಲೆಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ವಾರ್ಷಿಕ ಸ್ನೇಹ ಸಮ್ಮೇಳನ ಮುಗಿಸಿಕೊಂಡು ವಿದ್ಯಾರ್ಥಿಗಳು ಶಾಲಾ ವಾಹನದಲ್ಲಿ ಮನೆಗೆ ಹೋಗುವಾಗ ಭೀಕರ ಅಪಘಾತ ಸಂಭವಿಸಿದೆ. ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ರಸ್ತೆಯ ಮೇಲೆ ನಿಲ್ಲಿಸಿದ ಕಬ್ಬಿನ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಾವನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. 20 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೆಲ ವಿದ್ಯಾರ್ಥಿಗಳನ್ನು … Continue reading ಶಾಲಾ ಕಾರ್ಯಕ್ರಮ ಮುಗಿಸಿಕೊಂಡು ಹೋಗುವಾಗ ಭೀಕರ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಸಾವು