ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ; ಐವರು ಸಾವು, 60 ಮಂದಿಗೆ ಗಾಯ

ಚೆನ್ನೈ: ಮುಂಜಾನೆ  ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಸ್ಥಳದಲ್ಲೇ ಮೃತಪಟ್ಟರೆ, ಓಮ್ನಿಬಸ್ ಚಾಲಕ ಎನ್ ಸೈಯದ್ ನಂತರ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ … Continue reading ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ; ಐವರು ಸಾವು, 60 ಮಂದಿಗೆ ಗಾಯ