ಪ್ರತಿಷ್ಠಿತ ಕಾಲೇಜಿನ ಬಳಿ ಹಾಡಹಗಲೇ ಮಾದಕ ವಸ್ತು ಮಾರುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 15 ಲಕ್ಷ ಮೌಲ್ಯದ 25 ಕೆಜಿ ಗಾಂಜಾವನ್ನ ವಶ ಪಡಿಸಿಕೊಳ್ಳುವಲ್ಲಿ ಆನೇಕಲ್ ಪೋಲೀಸರು ಯಶಸ್ವಿಯಾಗಿದ್ದಾರೆ. ಆನೇಕಲ್ ಪಟ್ಟಣದ ಸೋಮಶೇಖರ್ ಹಾಗೂ ರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಅಸಾಮಿಗಳು ಬೇಗನೆ ಹಣ ಸಂಪಾದನೆ ಮಾಡಬೇಕೆನ್ನುವ ದುರುದ್ದೇಶದಿಂದ ರಾಜ್ಯ ಹಾಗೂ ಹೊರರಾಜ್ಯಗಳಿಂದ ಗಾಂಜಾವನ್ನ ತಂದು ಸಣ್ಣ ಸಣ್ಣ ಪ್ಯಾಕೆಟ್ ಗಳನ್ನಾಗಿ ಮಾಡಿ ಆನೇಕಲ್ ಪಟ್ಟಣಕ್ಕೆ ಸಮೀಪವಿರುವ ಪ್ರತಿಷ್ಠಿತ ಅಲಯನ್ಸ್ ಕಾಲೇಜಿನ ಬಳಿ ಗಾಂಜಾ … Continue reading ಪ್ರತಿಷ್ಠಿತ ಕಾಲೇಜಿನ ಬಳಿ ಹಾಡಹಗಲೇ ಮಾದಕ ವಸ್ತು ಮಾರುತ್ತಿದ್ದ ಆರೋಪಿಗಳ ಬಂಧನ