ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಾಧನೆ

sinan
ಸಿನನ್
Published on

ಗಂಗೊಳ್ಳಿ: ಛತ್ತೀಸ್‌ಗಢದಲ್ಲಿ ಜೂನ್ 16, 17ರಂದು ನಡೆದ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ 6ನೇ ಸ್ಥಾನಿಯಾಗಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net