More

  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ

  ಬೈಂದೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಕೌಸ್ತುಭ ಇವರು 625ಕ್ಕೆ 621 ಅಂಕ ಗಳಿಸಿ ರಾಜ್ಯಕ್ಕೆ 5ನೇ ರ‌್ಯಾಂಕ್ ಹಾಗೂ ಬೈಂದೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮೊದಲಿಗೆ 625ಕ್ಕೆ 619 ಅಂಕ ಬಂದಿದ್ದು, ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದಿದ್ದಾರೆ. ಉಪ್ಪುಂದದ ನಂದಾ-ಆನಂದ ಸೀಬರ್ಡ್ ಪುತ್ರಿ.

  See also  ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ; ಪರೀಕ್ಷೆ ಬರೆದಿದ್ದ ಮಾಜಿ ಸೈನಿಕ ಅಂದರ್

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts