ವಾಲಿಬಾಲ್‌ನಲ್ಲಿ ವೆಂಕಟರಮಣ ವಿದ್ಯಾರ್ಥಿಗಳ ಸಾಧನೆ

volleyball
volleyball
Published on

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮತ್ತು ನ್ಯಾಷನಲ್ ಪದವಿ ಪೂರ್ವ ಕಾಲೇಜು ಬಾರಕೂರು ಆಶ್ರಯದಲ್ಲಿ ಸೋಮವಾರ ಜಿಲ್ಲಾಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್, ವಿನಯ ಪ್ರಸಾದ, ಸಮೀಕ್ಷಾ, ಅದಿತಿ ಮತ್ತು ಅಂಶು ಜೆ.ನಾಯ್ಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net