ವೆಂಕಟರಮಣ ಶಾಲಾ ವಿದ್ಯಾರ್ಥಿಗಳ ಸಾಧನೆ

stu
Published on

ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಆಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯ ದ್ವಿತೀಯ ಸ್ಥಾನ ಹಾಗೂ ಹಿತಿಕ್ಷಾ 16ನೇ ಸ್ಥಾನ ಪಡೆದಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net