ಪಾರ್ಕ್​ನಲ್ಲಿ ಕಿರಿಕ್​ ನಟಿಯ ‘ತುಂಡುಡುಗೆ’ ಕಸರತ್ತು; ಉದ್ಯಾನದಲ್ಲೇ ಲಾಕ್​ ಮಾಡಿದ ಸಾರ್ವಜನಿಕರು

ಬೆಂಗಳೂರು: ಸಾರ್ವಜನಿಕ ಉದ್ಯಾನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯನ್ನು ಜನರೇ ಪಾರ್ಕ್​ನಲ್ಲಿ ಲಾಕ್​ ಮಾಡಿದ್ದಾರೆ. ಅವರ ವರ್ತನೆಗೆ ಭಾರಿ ಆಕ್ಷೇಪವೂ ವ್ಯಕ್ತವಾಗಿ, ವಾಗ್ವಾದಕ್ಕೂ ಕಾರಣವಾಗಿದೆ. ರಾಜಧಾನಿಯ ಅಗರ ಉದ್ಯನವನದಲ್ಲಿ ಸಂಯುಕ್ತ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪಾರ್ಕ್​ಗೆ ವಾಯುವಿಹಾರಕ್ಕೆಂದು ಬಂದಿದ್ದ ಜನರೇ ನಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ; ದಿನಕ್ಕೆ 3.3 ಲೀಟರ್​ ಮೂತ್ರ ಸೇವನೆ; ಕಣ್ಣು, ಮೂಗಿನಿಂದಲೂ ಒಳಗೆಳೆದುಕೊಳ್ತಾನೆ; ಮೈಗೆಲ್ಲ ಉಜ್ಜಿಕೊಳ್ತಾನೆ…!  ತುಂಡುಡುಗೆಯಲ್ಲಿದ್ದ … Continue reading ಪಾರ್ಕ್​ನಲ್ಲಿ ಕಿರಿಕ್​ ನಟಿಯ ‘ತುಂಡುಡುಗೆ’ ಕಸರತ್ತು; ಉದ್ಯಾನದಲ್ಲೇ ಲಾಕ್​ ಮಾಡಿದ ಸಾರ್ವಜನಿಕರು