ಈ ಸಿನಿಮಾದಲ್ಲಿ ನಟಿಸಿದ್ದೇ ನಾನು ಮಾಡಿದ ದೊಡ್ಡ ತಪ್ಪು! ನಟಿ ಕಿರಣ್​ ರಾಥೋಡ್ ಪಶ್ಚಾತಾಪ

ಹೈದರಾಬಾದ್​: ಕ್ಷಣ ಕ್ಷಣ, ಗನ್​ ಮತ್ತು ಮಾಣಿಕ್ಯ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ಕಿರಣ್​ ರಾಥೋಡ್ ಅವರು ಕನ್ನಡಿಗರಿಗೂ ಪರಿಚಿತರಾಗಿದ್ದಾರೆ. ಆದರೆ, ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸಿದ್ದು, ಅಲ್ಲಿನ ಮಂದಿಗೆ ಹೆಚ್ಚು ಹತ್ತಿರವಾಗಿದ್ದಾರೆ. ತಮ್ಮ ಬೋಲ್ಡ್​ ಪಾತ್ರಗಳಿಂದಲೂ ಕಿರಣ್​ ಖ್ಯಾತಿ ಪಡೆದಿದ್ದರು. ಸಿನಿಮಾ ವೃತ್ತಿ ಜೀವನದಲ್ಲಿ ಉತ್ತುಂಗದಲ್ಲಿರುವಾಗಲೇ ಕಿರಣ್​ ಇದ್ದಕ್ಕಿದ್ದಂತೆ ನಾಪತ್ತೆಯಾದರು. ಅಂದಿನಿಂದ ಸಿನಿಮಾ ಅವಕಾಶಗಳು ಸಹ ಕಿರಣ್​ ಕೈತಪ್ಪಿ ಹೋದವು. ಸದ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿದ್ದಾರೆ. ತಾಜಾ ಸಂಗತಿ ಏನೆಂದರೆ … Continue reading ಈ ಸಿನಿಮಾದಲ್ಲಿ ನಟಿಸಿದ್ದೇ ನಾನು ಮಾಡಿದ ದೊಡ್ಡ ತಪ್ಪು! ನಟಿ ಕಿರಣ್​ ರಾಥೋಡ್ ಪಶ್ಚಾತಾಪ