ಕರೊನಾ ಚಿಕಿತ್ಸೆಗೆ ಬೆಡ್​ಗಳಿವೆ ; ರೋಗಿಗಳೇ ಇಲ್ಲ; ಒಂದೇ ತಿಂಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಏನಿದು ಬದಲಾವಣೆ?

ನವದೆಹಲಿ: ಕರ್ನಾಟಕದಲ್ಲಿ ದಿನೇದಿನೆ ರೋಗಿಗಳ ಸಂಖ್ಯೆ ಏರುತ್ತಲೇ ಇದೆ. ಜತೆಗೆ ಚಿಕಿತ್ಸೆಗೆ ಆಸ್ಪತ್ರೆಗೆಗಳಿಗೆ ಅಲೆಯುತ್ತ ಬವಣೆ ಪಡಬೇಕಾಗಿದೆ. ಆದರೆ, ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿದೆ. ಈವರೆಗೆ ದೇಶದಲ್ಲೇ ಅತಿ ಹೆಚ್ಚು ವೇಗದಲ್ಲಿ ಕೋವಿಡ್​ ರೋಗಿಗಳ ಸಂಖ್ಯೆ ಏರಿಕೆ ಕಂಡಿದ್ದ ದೆಹಲಿಯಲ್ಲೀಗ ಬೆಡ್​ಗಳಿವೆ; ಚಿಕಿತ್ಸೆ ನೀಡುತ್ತೇವೆ ಎಂದರೆ ಅದಕ್ಕೆ ತಕ್ಕಂತೆ ರೋಗಿಗಳಿಲ್ಲ….! ಇದನ್ನೂ ಓದಿ; ಕರೊನಾ ಲಸಿಕೆಗೆ ಜಗತ್ತಿನ ಅತಿ ದೊಡ್ಡ ಕ್ಲಿನಿಕಲ್​ ಟ್ರಯಲ್​; 30 ಸಾವಿರ ಜನರ ಮೇಲೆ ಪ್ರಯೋಗ  ಕಳೆದ ಒಂದು ತಿಂಗಳಿಗೆ ಹೋಲಿಸಿದಲ್ಲಿ ದೆಹಲಿಯಲ್ಲಿ … Continue reading ಕರೊನಾ ಚಿಕಿತ್ಸೆಗೆ ಬೆಡ್​ಗಳಿವೆ ; ರೋಗಿಗಳೇ ಇಲ್ಲ; ಒಂದೇ ತಿಂಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಏನಿದು ಬದಲಾವಣೆ?