ಅರೆನಗ್ನ ದೇಹದ ಮೇಲೆ ತನ್ನ ಮಕ್ಕಳಿಂದಲೇ ಡ್ರಾಯಿಂಗ್​ ಮಾಡಿಸಿಕೊಂಡ ರೆಹನಾ ಫಾತಿಮಾಗೆ ಸಂಕಷ್ಟ!

ತಿರುವನಂತಪುರಂ: ಅರೆಬೆತ್ತಲೆ ದೇಹದ ಮೇಲೆ ತನ್ನ ಮಕ್ಕಳ ಕೈಯಿಂದಲೇ ಚಿತ್ರ ಬಿಡಿಸಿಕೊಂಡ ಹೋರಾಟಗಾರ್ತಿ ರೆಹನಾ ಫಾತಿಮಾ ವಿರುದ್ಧ ಕೇರಳದ ಪತ್ತನಂತಿಟ್ಟ ಜಿಲ್ಲೆ ತಿರುವಳ್ಳ ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ. ರೆಹನಾ ಜೂನ್​ 19ರಂದು ತನ್ನ ಯೂಟ್ಯೂಬ್​ ಚಾನಲ್​ನಲ್ಲಿ ಬಾಡಿ ಆರ್ಟ್ಸ್​ ಪಾಲಿಟಿಕ್ಸ್​ (#BodyArtPolitics) ಎಂಬ ಅಡಿಬರಹದೊಂದಿಗೆ ವಿಡಿಯೋವೊಂದನ್ನು ಪೋಸ್ಟ್​ ಮಾಡಿದ್ದರು. ವಿಡಿಯೋದಲ್ಲಿ ರೆಹನಾ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ದೃಶ್ಯವಿದೆ. ವಿಡಿಯೋ … Continue reading ಅರೆನಗ್ನ ದೇಹದ ಮೇಲೆ ತನ್ನ ಮಕ್ಕಳಿಂದಲೇ ಡ್ರಾಯಿಂಗ್​ ಮಾಡಿಸಿಕೊಂಡ ರೆಹನಾ ಫಾತಿಮಾಗೆ ಸಂಕಷ್ಟ!