ನಟಿ ಅದಿತಿ ಮದುವೆ ಡೇಟ್ ಫಿಕ್ಸ್: ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿದ ಆ ಸಾಲು ನೋಡಿ ಅಭಿಮಾನಿಗಳು ಫುಲ್​ ಖುಷ್

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಅದಿತಿ ಪ್ರಭುದೇವ ಅವರ ಮದುವೆ ಡೇಟ್​ ಫಿಕ್ಸ್​ ಆಗಿದೆ. ಕೊಡಗು ಮೂಲದ ಉದ್ಯಮಿ ಯಶಸ್ವಿ ಜೊತೆ ಇದೇ ನವೆಂಬರ್ 27 ಮತ್ತು 28ರಂದು ಹಸೆಮಣೆ ಏರಲಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಅದಿತಿ ಪ್ರಭುದೇವ ಅವರ ಮದುವೆ ಫಿಕ್ಸ್​ ಆಗಿತ್ತು. ಮದುವೆ ಆಹ್ವಾನ ಪತ್ರಿಕೆಯಲ್ಲಿ ‘ಕರುನಾಡ ತಾಯಿ ಭುವನೇಶ್ವರಿ ಆಶೀರ್ವಾದದೊಂದಿಗೆ’ ಎಂದು ಹಾಕಿಸಿಕೊಂಡಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ. ತಂದೆ-ತಾಯಿ, ಗುರು-ಹಿರಿಯರ, ಮನೆ ದೇವರ ಆಶೀರ್ವಾದದೊಂದಿಗೆ ಎಂದು ಮದ್ವೆ ಆಹ್ವಾನ ಪತ್ರಿಕೆಯಲ್ಲಿ ಹಾಕಿಸಿಕೊಳ್ಳೋದು ಸಾಮಾನ್ಯ. ಆದರೆ, ನಟಿ … Continue reading ನಟಿ ಅದಿತಿ ಮದುವೆ ಡೇಟ್ ಫಿಕ್ಸ್: ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿದ ಆ ಸಾಲು ನೋಡಿ ಅಭಿಮಾನಿಗಳು ಫುಲ್​ ಖುಷ್