ಬಾತ್ ರೂಂನಲ್ಲಿ ಶವವಾಗಿ ಪತ್ತೆಯಾದ ನಟ ಆದಿತ್ಯ ಸಿಂಗ್ ರಜಪೂತ್

ಮುಂಬೈ: ಬಾಲಿವುಡ್​​ ನಟ ಹಾಗೂ ರೂಪದರ್ಶಿ ಆದಿತ್ಯ ಸಿಂಗ್ ರಜಪೂತ್, ಸೋಮವಾರ ಮುಂಬೈನ ಅಂಧೇರಿಯಲ್ಲಿರುವ ತಮ್ಮ ಮನೆಯ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತನ ಸಾವಿನ ಕಾರಣ ಇನ್ನು ನಿಗೂಢವಾಗಿಯೇ ಉಳಿದಿದೆ. ಇದನ್ನೂ ಓದಿ: ಆನ್‌ಲೈನ್‌ನಲ್ಲಿ ಮಾರಾಟಕ್ಕಿದೆ 15 ಲಕ್ಷ ಭಾರತೀಯ ಮಹಿಳಾ ಗ್ರಾಹಕರ ವೈಯಕ್ತಿಕ ಮಾಹಿತಿ..? ಆದಿತ್ಯ ಸಿಂಗ್ ವಾಸಿಸುತ್ತಿದ್ದ ಮುಂಬೈನ 11ನೇ ಮಹಡಿಯ ವಾಶ್ ರೂಂನಲ್ಲಿ ಆತನ ಶವವಾಗಿ ಪತ್ತೆಯಾಗಿದ್ದು, ಇಂದು ಮಧ್ಯಾಹ್ನ ಅವನ ಸ್ನೇಹಿತ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. … Continue reading ಬಾತ್ ರೂಂನಲ್ಲಿ ಶವವಾಗಿ ಪತ್ತೆಯಾದ ನಟ ಆದಿತ್ಯ ಸಿಂಗ್ ರಜಪೂತ್