ಕಾಂಗ್ರೆಸಿಗರಿಗೆ ಕಾನೂನು ಸಂಕಷ್ಟ?; ಪೇಸಿಎಂ ಪೋಸ್ಟರ್​ನಲ್ಲಿ ಫೋಟೋ, ಕೋರ್ಟ್​ ಮೆಟ್ಟಿಲೇರಲಿರುವ ನಟ..

ಬೆಂಗಳೂರು: ಕಾಂಗ್ರೆಸ್​ ಪಕ್ಷ ಇತ್ತೀಚೆಗೆ ಆಡಳಿತ ಪಕ್ಷದ ವಿರುದ್ಧ ಪೇಸಿಎಂ ಪೋಸ್ಟರ್ ಕ್ರಿಯೇಟ್ ಮಾಡಿ ದೊಡ್ಡ ಅಭಿಯಾನವನ್ನೇ ನಡೆಸಿ ಸಂಚಲನ ಸೃಷ್ಟಿಸಿತ್ತು. ಅದೇ ಈಗ ಕಾಂಗ್ರೆಸಿಗರಿಗೆ ಮುಳುವಾಗಿದ್ದು, ಕಾನೂನು ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿಯೊಂದು ಎದುರಾಗಿದೆ. ಪೇಟಿಎಂ ಬದಲಿಗೆ ಪೇಸಿಎಂ ಎಂದು ಪದಪ್ರಯೋಗ ಮಾಡಿರುವ ಕೆಪಿಸಿಸಿ, ಅದರಲ್ಲಿ ಪೇಟಿಎಂ ಮಾದರಿಯಲ್ಲೇ ಪೋಸ್ಟರ್ ಡಿಸೈನ್ ಮಾಡಿ, ಪರ್ಸೆಂಟೇಜ್​ ಭ್ರಷ್ಟಾಚಾರದ ವಿರುದ್ಧ ಅಭಿಯಾನ ಕೈಗೊಂಡಿತ್ತು. ಅಂಥದ್ದೇ ಒಂದು ಪೋಸ್ಟರ್​ನಲ್ಲಿ ನಟ ಅಖಿಲ್ ಅಯ್ಯರ್ ಅವರ ಫೋಟೋ ಬಳಕೆ ಆಗಿದ್ದು, ಇದೀಗ ಅವರು … Continue reading ಕಾಂಗ್ರೆಸಿಗರಿಗೆ ಕಾನೂನು ಸಂಕಷ್ಟ?; ಪೇಸಿಎಂ ಪೋಸ್ಟರ್​ನಲ್ಲಿ ಫೋಟೋ, ಕೋರ್ಟ್​ ಮೆಟ್ಟಿಲೇರಲಿರುವ ನಟ..