ಖ್ಯಾತ ನಟ ಹಾಗೂ ನಿರ್ದೇಶಕ ಪ್ರತಾಪ್​ ಪೋಥೆನ್​ ನಿಗೂಢ ಸಾವು: ಅಪಾರ್ಟ್​​ಮೆಂಟ್​ನಲ್ಲಿ ಶವವಾಗಿ ಪತ್ತೆ!

ಚೆನ್ನೈ: ಖ್ಯಾತ ನಟ ಹಾಗೂ ನಿರ್ದೇಶಕರಾಗಿದ್ದ ಪ್ರತಾಪ್​ ಪೋಥೆನ್​​ ಶುಕ್ರವಾರ ಚೆನ್ನೈನ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69ವರ್ಷದ ಪೋಥೆನ್​​ ಮಲಯಾಳಂ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಎಂದಿನಂತೆ ಮನೆ ಕೆಲಸ ಮಾಡಲು ಕೆಲಸದವರು ಬಂದಾಗ ಪ್ರತಾಪ್​ ಪೋಥೆನ್​ ಅವರ ಮೃತ ದೇಹವನ್ನು ಬೆಡ್​​ರೂಮ್​ನಲ್ಲಿ ಕಂಡು, ತಕ್ಷಣವೇ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. 100ಕ್ಕೂ ಹೆಚ್ಚು ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದು, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಒಟ್ಟು 12 ಸಿನಿಮಾಗಳನ್ನು ಸಹ ನಿರ್ದೇಶಿಸಿದ್ದಾರೆ. 1979ರಲ್ಲಿ … Continue reading ಖ್ಯಾತ ನಟ ಹಾಗೂ ನಿರ್ದೇಶಕ ಪ್ರತಾಪ್​ ಪೋಥೆನ್​ ನಿಗೂಢ ಸಾವು: ಅಪಾರ್ಟ್​​ಮೆಂಟ್​ನಲ್ಲಿ ಶವವಾಗಿ ಪತ್ತೆ!