ಮತ್ತೊಂದು ವಿವಾದಕ್ಕೆ ಕಾರಣವಾದ ನಟ ಚೇತನ್​ ಪೋಸ್ಟ್​​ …

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚೇತನ್​ ಕುಮಾರ್​ ಮೈಮೇಲೆ ಹೊಸ ವಿವಾದವನ್ನು ಎಳೆದುಕೊಂಡಿದ್ದಾರೆ. ‘ಕಾಂತಾರ’ ಸಿನಿಮಾದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಇನ್ನೊಂದು ಹೊಸ ವಿವಾದಕ್ಕೆ ಸಿಲುಕಿದ್ದಾರೆ. ‘ಪಾಕಿಸ್ತಾನ ಜಿಂದಾಬಾದ್​’ ಎಂದು ಕೂಗಿರುವ ವಿದ್ಯಾರ್ಥಿಗಳ ಪರ ಬ್ಯಾಟಿಂಗ್​ ಮಾಡಿರುವ ಚೇತನ್​, ವಾಕ್​ಸ್ವಾತಂತ್ಯವನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ನೋ ಇಂಟರ್ವಲ್ ನಯನತಾರಾ; ಹೆದರಿಸಲು ಬರುತ್ತಿದ್ದಾರೆ ಲೇಡಿ ಸೂಪರ್​ಸ್ಟಾರ್ ಇತ್ತೀಚೆಗೆ ಪ್ರತಿಷ್ಠಿತ ಕಾಲೆಜೊಂದರ ವಿದ್ಯಾರ್ಥಿಗಳು ‘ಪಾಕಿಸ್ತಾನ್​ ಜಿಂದಾಬಾದ್​’ ಎಂದು ಘೋಷಣೆ ಕೂಗಿ, ವಿವಾದಕ್ಕೆ ಕಾರಣರಾಗಿದ್ದರು. ಕಾಲೇಜು ಫೆಸ್ಟ್​ … Continue reading ಮತ್ತೊಂದು ವಿವಾದಕ್ಕೆ ಕಾರಣವಾದ ನಟ ಚೇತನ್​ ಪೋಸ್ಟ್​​ …