ಕೈಗೆ ಪಟ್ಟಿ ಕಟ್ಟಿಕೊಂಡು ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಡಿ ಬಾಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಕರ್ನಾಟಕದ ಕುಳ್ಳ ಎಂದೇ ಹೆಸರುವಾಸಿಯಾಗಿದ್ದ ದ್ವಾರಕೀಶ್​ ಅವರ ನಿಧನ ಸ್ಯಾಂಡಲ್​ವುಡ್​ಗೆ ಆಘಾತವನ್ನುಂಟು ಮಾಡಿದೆ. ದ್ವಾರಕೀಶ್​ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ಸೆಲೆಬ್ರಿಟಿಗಳು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ನಟ ದರ್ಶನ್​ಗೆ ದ್ವಾರಕೀಶ್​ ಕುಟುಂಬಸ್ಥರು ಆಪ್ತರಾಗಿದ್ದರು. ಕೈನೋವಿನ ನಡುವೆಯೂ ನಟ ದರ್ಶನ್ ದ್ವಾರಕೀಶ್​ ಅವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್​ ಜಯಂತಿ ಗುರಿಯಾಗಿಸಿ ಮೊಟ್ಟೆ ಎಸೆದ ಕಿಡಿಗೇಡಿಗಳು; … Continue reading ಕೈಗೆ ಪಟ್ಟಿ ಕಟ್ಟಿಕೊಂಡು ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಡಿ ಬಾಸ್