ಇನ್ಮುಂದೆ ಸುಮ್ಮನಿರಲ್ಲ… ಪರ್ಸನಲ್​ ಫೋಟೋಗಳನ್ನು ಹರಿಬಿಟ್ಟು ಪವಿತ್ರಾಗೆ ವಿಜಯಲಕ್ಷ್ಮೀ ಖಡಕ್​ ಎಚ್ಚರಿಕೆ!

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರ ಫ್ಯಾಮಿಲಿ ಮ್ಯಾಟರ್​ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಟಿ ಪವಿತ್ರಾ ಗೌಡ ಮತ್ತು ದರ್ಶನ್ ಹೆಸರು ಆಗಾಗ ಕೇಳಿಬರುತ್ತಲೇ ಇತ್ತು. ಆದರೆ, ಅಷ್ಟೇ ಬೇಗ ಮರೆಯಾಗುತ್ತಿತ್ತು. ದರ್ಶನ್​ ಪತ್ನಿ ವಿಜಯಲಕ್ಷ್ಮೀ ಕೂಡ ಕೆಲವು ಸಂದರ್ಭಗಳಲ್ಲಿ ತಮ್ಮ ಅಸಮಾಧಾನ ಹೊರಹಾಕಿದರೂ ಯಾರೊಬ್ಬರ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ಟಾಂಗ್​ ಕೊಡುತ್ತಿದ್ದರು. ಆದರೆ, ತಾಳ್ಮೆಯ ಕಟ್ಟೆ ಹೊಡೆದಂತೆ ಇದೀಗ ವಿಜಯಲಕ್ಷ್ಮೀ ಜೋರಾಗಿಯೇ ಧ್ವನಿಯೇರಿಸಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಪವಿತ್ರಾ ಗೌಡ ಹೆಸರನ್ನು ಉಲ್ಲೇಖಿಸಿಯೇ ವಿಜಯಲಕ್ಷ್ಮೀ ಸರಿಯಾಗಿ ತಿರುಗೇಟು ನೀಡಿದ್ದಾರೆ. … Continue reading ಇನ್ಮುಂದೆ ಸುಮ್ಮನಿರಲ್ಲ… ಪರ್ಸನಲ್​ ಫೋಟೋಗಳನ್ನು ಹರಿಬಿಟ್ಟು ಪವಿತ್ರಾಗೆ ವಿಜಯಲಕ್ಷ್ಮೀ ಖಡಕ್​ ಎಚ್ಚರಿಕೆ!