ಕಾನ್​ ಚಿತ್ರೋತ್ಸವದಲ್ಲಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ ‘ಹಸಿರು ಗೊಂಬೆ’: ಶೇರ್​ ಮಾಡಿದ ಫೋಟೋ, ವಿಡಿಯೋಗೆ ಪತಿ ಫಿದಾ

Latest News

ಅನಾಮಧೇಯ ಕರೆಯಿಂದ ನಿಂತ ಮದುವೆ; ಬೇರೊಬ್ಬ ಹುಡುಗನ ಜತೆ ನಿಶ್ಚಯ

ರಾಮನಗರ: ವಧುವಿಗೆ ಬಂದ ಅನಾಮಧೇಯ ಪೋನ್​ಕಾಲ್​ನಿಂದ ಮುರಿದು ಬಿದ್ದ ಮದುವೆ, ಬೇರೊಬ್ಬ ಹುಡುಗನ ಜತೆ ನಿಶ್ಚಯವಾಗುವ ಮೂಲಕ ಸುಖಾಂತ್ಯಗೊಂಡಿದೆ. ಮದುವೆ ನಿಶ್ಚಯವಾಗಿದ್ದ ಗಂಡಿಗೆ ಮೊದಲೇ...

ಮೈದಾನ ಯಾವುದೇ ಇರಲಿ, ಬಾಲ್ ಯಾವುದೇ ಆಗಲಿ​ ಶಮಿ ತುಂಬಾ ಡೇಂಜರಸ್​ ಎಂದ ಆಟಗಾರನ್ಯಾರು?

ಕೋಲ್ಕತ: ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್​ ಪಂದ್ಯವನ್ನಾಡಲು ಟೀಮ್​​ ಇಂಡಿಯಾ ತುದಿಗಾಲಲ್ಲಿ ನಿಂತಿದೆ. ಇಂದು ಆರಂಭವಾಗಲಿರುವ ಪಂದ್ಯಕ್ಕೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ. ಇದರ...

ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ: ಸ್ಥಳೀಯ ಪೊಲೀಸರಿಗೆ ಕೇಂದ್ರ ಗುಪ್ತದಳ ಸಾಥ್​

ಮೈಸೂರು: ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ದಿನದಿನಕ್ಕೂ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊಲೆ ಪ್ರಕರಣ ಸಂಬಂಧ ಮೈಸೂರು ಪೊಲೀಸರ ತನಿಖೆಗೆ...

ನನಗೆ ಮೋಸ ಮಾಡಿದಳು ಅವಳಿಗೆ ಶಿಕ್ಷೆ ಆಗಲೇಬೇಕೆಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ!

ಚಿಕ್ಕಮಗಳೂರು: ಪ್ರೇಯಸಿ ಕೈಕೊಟ್ಟಳೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳಸ ಸಮೀಪದ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ. ಸತೀಶ್ ಮೃತ ಯುವಕ. ಈತ ಕಳಸ...

ತಡರಾತ್ರಿ ಮಗನೊಂದಿಗೆ ಶರಾದ್​ ಪವಾರ್​ ಮನೆಗೆ ಧಾವಿಸಿದ ಉದ್ಧವ್​ ಠಾಕ್ರೆ: ಕುತೂಹಲ ಮೂಡಿಸಿದ ನಾಯಕರ ಭೇಟಿ!

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇಂದು ಅಂತ್ಯಕಾಣುವ ಲಕ್ಷಣಗಳು ಕಾಣಿಸುತ್ತಿವೆ. ಶಿವಸೇನಾ ಜತೆ ಕಾಂಗ್ರೆಸ್​ ಮತ್ತು ಎನ್​ಸಿಪಿ ಮೈತ್ರಿ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ...

ನವದೆಹಲಿ: ಫ್ರಾನ್ಸ್​ನಲ್ಲಿ ನಡೆಯುತ್ತಿರುವ 72ನೇ ಕಾನ್ ಚಿತ್ರೋತ್ಸವದಲ್ಲಿ ಬಾಲಿವುಡ್​ನ ಖ್ಯಾತ ನಟಿಯರು ಕೆಂಪುಹಾಸಿನ ಮೇಲೆ ಹೆಜ್ಜೆ ಹಾಕುತ್ತಿದ್ದು ಉತ್ಸವದ ಎರಡನೇ ದಿನ ದೀಪಿಕಾ ಪಡುಕೋಣೆ ತಮ್ಮ ವಿಭಿನ್ನ ಉಡುಪು ಹಾಗೂ ನಡಿಗೆಯಿಂದ ಎಲ್ಲರನ್ನೂ ಆಕರ್ಷಿಸಿದರು.

ಲಿಂಬೆ ಹಸಿರು ಬಣ್ಣದ ಜಿಯಾಂಬಟ್ಟಿಸ್ಟಾ ವಲ್ಲಿ ಗೌನ್​ ತೊಟ್ಟು ರೆಡ್​ ಕಾರ್ಪೆಟ್​ ಮೇಲೆ ರಾಣಿಯಂತೆ ಹೆಜ್ಜೆ ಹಾಕಿದ ದೀಪಿಕಾ ತುಂಬ ಮುದ್ದಾಗಿ ಕಾಣುತ್ತಿದ್ದರು.

ಲಿಂಬೆ ಹಸಿರು ಬಣ್ಣದ ಗೌನ್​ ಜತೆ ತಲೆಗೆ ಬೇಬಿ ಪಿಂಕ್​ ಬಣ್ಣದ ಬ್ಯಾಂಡ್​ ಹಾಗೂ ಅದೇ ಬಣ್ಣದ ಕೊರಳು ಪಟ್ಟಿಯನ್ನೂ ಧರಿಸಿ ಕೆಂಪು ಹಾಸಿನ ಮೇಲೆ ನಡೆಯುತ್ತ ಪೇನ್​ ಆ್ಯಂಡ್​ ಗ್ಲೋರಿ ಸ್ಪ್ಯಾನಿಶ್​ ಡ್ರಾಮಾ ಪ್ರದರ್ಶನಕ್ಕೆ ಭೇಟಿ ಕೊಟ್ಟರು.

ದೀಪಿಕಾ ಪಡುಕೋಣೆ ಕಾನ್​ ಚಲನಚಿತ್ರೋತ್ಸವದ ಎರಡನೇ ದಿನದ ತಮ್ಮ ಹಲವು ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್​ ಮಾಡಿದ್ದು ಅವರ ಪತಿ ರಣವೀರ್​ ಸಿಂಗ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಲ್ಲ ಫೋಟೋಗಳಿಗೂ ಕಾಮೆಂಟ್​ ಕೊಟ್ಟು, ವಾವ್​ ಎಂದು ಪತ್ನಿಯ ಸೌಂದರ್ಯವನ್ನು ಹೊಗಳಿದ್ದಾರೆ.

ದೀಪಿಕಾ ಪಡುಕೋಣೆ ತಾವು ರೆಡಿಯಾಗಿ ಮೆಟ್ಟಿಲುಗಳನ್ನು ಇಳಿದು ಬರುತ್ತ ಕ್ಯಾಮರಾ ಎದುರು ತುಟಿಯನ್ನು ಮುಂದೆ ಮಾಡಿರುವ ವಿಡಿಯೋವೊಂದನ್ನು ಕೂಡ ಶೇರ್​ ಮಾಡಿದ್ದಾರೆ. ಈ ವಿಡಿಯೋಕ್ಕೆ ರಣವೀರ್​, MuuuuuAh ಎಂದು ಕಾಮೆಂಟ್​ ಮಾಡಿದ್ದಾರೆ.

ತಮ್ಮ ಮೊದಲ ದಿನದ ಫೋಟೋಗಳನ್ನೂ ದೀಪಿಕಾ ಶೇರ್​ ಮಾಡಿಕೊಂಡಿದ್ದರು.

View this post on Instagram

#Cannes2019

A post shared by Deepika Padukone (@deepikapadukone) on

View this post on Instagram

Cannes-17th May,2019. #Cannes2019

A post shared by Deepika Padukone (@deepikapadukone) on

- Advertisement -

Stay connected

278,656FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...