ನಟ ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ; ಈಗಿನ ಸ್ಥಿತಿಯ ಬಗ್ಗೆ ವೈದ್ಯರು ಹೇಳಿದ್ದೇನು?

ಬೆಂಗಳೂರು: ಗೋವಾದಲ್ಲಿ ಸೊಮರ್‌ಸಾಲ್ಟ್ ಜಂಪ್ ಮಾಡುವಾಗ ಸ್ಯಾಂಡಲ್​ವುಡ್​​ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಗೋವಾದಿಂದ ಏರ್​ಲಿಫ್ಟ್​ ಮೂಲಕ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆ ವೈದ್ಯರು ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ನಟ ದಿಗಂತ್ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆ ವೈದ್ಯರು, ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.  ಮಣಿಪಾಲ್ ಆಸ್ಪತ್ರೆಯ ವೈದ್ಯರು ಹೇಳುವುದೇನು?: ಗೋವಾದಿಂದ ಏರ್ ಲಿಫ್ಟ್‌ನಲ್ಲಿ ಬಂದ ದಿಗಂತ್‌ನನ್ನು … Continue reading ನಟ ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ; ಈಗಿನ ಸ್ಥಿತಿಯ ಬಗ್ಗೆ ವೈದ್ಯರು ಹೇಳಿದ್ದೇನು?