ಹಗಲು ರಾತ್ರಿ ಲೆಕ್ಕಿಸದೇ ಬೆಂಗಳೂರಿನಿಂದ ನಂಜನಗೂಡಿಗೆ ಪಾದಯಾತ್ರೆ ಮಾಡಿದ ದುನಿಯಾ ವಿಜಯ್

ಬೆಂಗಳೂರು: ಹಗಲು ರಾತ್ರಿ ಲೆಕ್ಕಿಸದೇ ನಡೆದುಕೊಂಡೇ ನಟ ದುನಿಯಾ ವಿಜಯ್ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದಾರೆ ಎನ್ನಲಾಗಿದೆ. ವಿಜಯ್ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದಾರೆ. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜತೆ ನಡೆದುಕೊಂಡೇ ನಂಜನಗೂಡು ತಲುಪಿದ್ದಾರೆ. ಇದನ್ನೂ ಓದಿ: ಸಲೂನ್‌ನಲ್ಲಿ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ; ಸೌಂದರ್ಯ ಕಾಳಜಿ ಜತೆ ಆರೋಗ್ಯದ ಕುರಿತು ಎಚ್ಚರಿಕೆ ಇರಲಿ… ಸದ್ಯ ಭೀಮ ಸಿನಿಮಾದ ಶೂಟಿಂಗ್ ಮುಗಿಸಿರುವ ವಿಜಯ್, ಹೊಸ … Continue reading ಹಗಲು ರಾತ್ರಿ ಲೆಕ್ಕಿಸದೇ ಬೆಂಗಳೂರಿನಿಂದ ನಂಜನಗೂಡಿಗೆ ಪಾದಯಾತ್ರೆ ಮಾಡಿದ ದುನಿಯಾ ವಿಜಯ್