2ನೇ ಮದ್ವೆಗೆ ದ್ವಾರಕೀಶ್​​​ ಮೊದಲ ಪತ್ನಿಯಿಂದ ಸಿಕ್ಕಿತ್ತು ಗ್ರೀನ್ ಸಿಗ್ನಲ್; ಹೆಂಡ್ತಿ, ಮಕ್ಕಳ ಸಮ್ಮುಖದಲ್ಲೇ ನಡೆದಿತ್ತು ಮತ್ತೊಂದು ಮದುವೆ

ಬೆಂಗಳೂರು: ಸ್ಯಾಂಡಲ್​​ವುಡ್​ ನಟ, ನಿರ್ದೇಶಕ, ನಿರ್ಮಾಪಕ, ಹಾಸ್ಯನಟನಾಗಿ ಗುರುತಿಸಿಕೊಂಡಿದ್ದ ಹಿರಿಯ ನಟ ದ್ವಾರಕೀಶ್​​ ಅವರು ವಯೋಸಹಜ ಕಾಯಿಲೆಯಿಂದ ಇಂದು ಸಾವನ್ನಪ್ಪಿದ್ದಾರೆ. ದ್ವಾರಕೀಶ್ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ನಟ, ನಿರ್ಮಾಪಕನಾಗಿ, ನಿರ್ದೇಶಕನಾಗಿ, ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡರು.  ಕನ್ನಡ, ಹಿಂದಿ, ತಮಿಳು ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಆದರೆ ಇವರು ಕನ್ನಡ ಸಿನಿಮಾ ಇಂಡಸ್ಟ್ರಿಗೆ ನೀಡಿದ್ದ ಕೊಡುಗೆ ಮಾತ್ರ ಅಪಾರವಾಗಿದೆ. 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, … Continue reading 2ನೇ ಮದ್ವೆಗೆ ದ್ವಾರಕೀಶ್​​​ ಮೊದಲ ಪತ್ನಿಯಿಂದ ಸಿಕ್ಕಿತ್ತು ಗ್ರೀನ್ ಸಿಗ್ನಲ್; ಹೆಂಡ್ತಿ, ಮಕ್ಕಳ ಸಮ್ಮುಖದಲ್ಲೇ ನಡೆದಿತ್ತು ಮತ್ತೊಂದು ಮದುವೆ