ಪತ್ನಿ ನಿಧನರಾದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್​

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಕರ್ನಾಟಕದ ಕುಳ್ಳ ಎಂದೇ ಹೆಸರುವಾಸಿಯಾಗಿದ್ದ ದ್ವಾರಕೀಶ್​ ಅವರ ನಿಧನ ಸ್ಯಾಂಡಲ್​ವುಡ್​ಗೆ ಆಘಾತವನ್ನುಂಟು ಮಾಡಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ 1942 ಆಗಸ್ಟ್​ 19ರಂದು ಬಂಗಲೆ ಶ್ಯಾಮರಾವ್​ ಹಾಗೂ ಜಯಮ್ಮ ದಂಪತಿ ಪುತ್ರರಾಗಿ ಜನಿಸಿದ ದ್ವಾರಕೀಶ್​ ಅವರು, 1967ರಲ್ಲಿ ಅಂಬುಜಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇವರಿಗೆ ಗಿರಿ ಹಾಗೂ ಯೋಗೇಶ್​ ಎಂಬ ಇಬ್ಬರು ಪುತ್ರರಿದ್ದಾರೆ. ಅಚ್ಚರಿ ಏನೆಂದರೆ ನಟಿ ದ್ವಾರಕೀಶ್​ ಅವರ ಮೊದಲ ಪತ್ನಿ ಅಂಬುಜಾ ಏಪ್ರಿಲ್​ … Continue reading ಪತ್ನಿ ನಿಧನರಾದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್​