VIDEO | ರಸ್ತೆಯಲ್ಲಿ ಕುಸಿದು ಬಿದ್ದ ವ್ಯಕ್ತಿಯನ್ನು ಸಿಪಿಆರ್ ಮಾಡಿ ರಕ್ಷಿಸಿದ ನಟ

ಮುಂಬೈ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಸರಿಯಾದ ಸಮಯದಲ್ಲಿ ಸಿಪಿಆರ್ (ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್) ನೀಡುವುದರಿಂದ ಜೀವ ಉಳಿಸಬಹುದು. ರಸ್ತೆಯಲ್ಲಿ ಕುಸಿದು ಬಿದ್ದ ವ್ಯಕ್ತಿಗೆ ನಟ ಗುರ್ಮೀತ್ ಚೌಧರಿ ಸಿಪಿಆರ್ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಕುರಿತಾದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿದೆ. ಮುಂಬೈನ ಬೀದಿಯಲ್ಲಿ ಕುಸಿದುಬಿದ್ದ ವ್ಯಕ್ತಿಗೆ ಟಿವಿ ಮತ್ತು ಚಲನಚಿತ್ರ ನಟ ಗುರ್ಮೀತ್ ಚೌಧರಿ ಸಿಪಿಆರ್ ನೀಡುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದೆ. ಎಲ್ಲರೂ ಗುರ್ಮೀತ್ ಚೌಧರಿ ಅವರನ್ನು ಹೊಗಳುತ್ತಿದ್ದಾರೆ. … Continue reading VIDEO | ರಸ್ತೆಯಲ್ಲಿ ಕುಸಿದು ಬಿದ್ದ ವ್ಯಕ್ತಿಯನ್ನು ಸಿಪಿಆರ್ ಮಾಡಿ ರಕ್ಷಿಸಿದ ನಟ