ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ಸ್ಟಾರ್​ ನಟನ ದಾಂಪತ್ಯಕ್ಕೆ 40ರ ಸಂಭ್ರಮ; ಹೇಗಿತ್ತು ನೋಡಿ ಜಗ್ಗೇಶ್​-ಪರಿಮಳ ಪಾಲಿನ ಆ ವಿಶೇಷ ದಿನ

ಬೆಂಗಳೂರು: ನವರಸ ನಾಯಕ, ರಾಜ್ಯಸಭಾ ಸದಸ್ಯ ಜಗ್ಗೇಶ್​ ಅವರಿಗೆ ಮಾರ್ಚ್​ ತಿಂಗಳು ತುಂಬಾ ವಿಶೇಷ ಎಂದು ಹೇಳಬಹುದಾಗಿದೆ. ಮಾರ್ಚ್​ 17ರಂದು ಆಪ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ 61ನೇ ಜನುಮದಿನವನ್ನು ಆಚರಿಸಿಕೊಂಡ ನಟ ಜಗ್ಗೇಶ್​ಗೆ ಇದೀಗ ವಿವಾಹ ವಾರ್ಷಿಕೋತ್ಸವದ ದಿನವನ್ನೂ ಸಂಭ್ರಮಿಸಿದ್ದಾರೆ. ಪತ್ನಿ ಪರಿಮಳ ಜತೆಗಿನ 40 ವರ್ಷದ ಪ್ರಯಾಣವನ್ನು ನೆನೆಪು ಮಾಡಿಕೊಂಡಿದ್ದಾರೆ. 1982ರ ಕಾಲಘಟ್ಟಕ್ಕೆ ಮತ್ತೆ ಜಾರಿದ್ದಾರೆ. ಕನ್ನಡ ಚಿತ್ರರಂಗದ ತಾರಾ ಜೋಡಿಗಳಲ್ಲಿ ಹಲವರು ಲವ್ ಮಾಡಿ ಮದುವೆ ಆಗಿದ್ದಾರೆ. ನಟ ಜಗ್ಗೇಶ್ ಅವರದ್ದು ಕೂಡ ಲವ್ … Continue reading ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ಸ್ಟಾರ್​ ನಟನ ದಾಂಪತ್ಯಕ್ಕೆ 40ರ ಸಂಭ್ರಮ; ಹೇಗಿತ್ತು ನೋಡಿ ಜಗ್ಗೇಶ್​-ಪರಿಮಳ ಪಾಲಿನ ಆ ವಿಶೇಷ ದಿನ