ಕೋಟಿ ಕಣ್ಣುಗಳು ನೋಡ್ತಿವೆ, ಎಚ್ಚರ: ಜಗ್ಗೇಶ್ ಹೀಗೆ ಹೇಳಿದ್ದು ಯಾರಿಗೆ?

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಈಡಾಗಿರುವ ಡ್ರೋನ್ ಪ್ರತಾಪ್, ನಿನ್ನೆ ರಾತ್ರಿ ಖಾಸಗಿ ವಾಹಿನಿಯೊಂದರಲ್ಲಿ ಸುಮಾರು ಮೂರು ಗಂಟೆಗಳ ಕಾಲ ಕುಳಿತು ತನ್ನ ಬಗೆಗಿನ ಆರೋಪಗಳಿಗೆ ಉತ್ತರ ನೀಡಿದ್ದಾನೆ. ‘‘ಅವನನ್ನು ನಾಡಿಗೆ ಪರಿಚಯಿಸಿ ತಪ್ಪು ಮಾಡಿದೆ’’ ಎಂದು ಇತ್ತೀಚೆಗಷ್ಟೇ ಹೇಳಿದ್ದ ಹಿರಿಯ ನಟ ಜಗ್ಗೇಶ್, ಈತನ ಉತ್ತರಗಳನ್ನೆಲ್ಲ ಟಿವಿಯಲ್ಲಿ ನೋಡಿ ತಮ್ಮ ಅಭಿಪ್ರಾಯನವನ್ನು ಮಾರ್ಮಿಕವಾಗಿ ಹಂಚಿಕೊಂಡಿದ್ದಾರೆ. ಪ್ರತಾಪ್ ಸಂದರ್ಶನ ನಡೆಯುತ್ತಿದ್ದ ಸಮಯದಲ್ಲೇ ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಗ್ಗೇಶ್ ಎಲ್ಲಿಯೂ ಪ್ರತಾಪ್‌ನ ಹೆಸರನ್ನು … Continue reading ಕೋಟಿ ಕಣ್ಣುಗಳು ನೋಡ್ತಿವೆ, ಎಚ್ಚರ: ಜಗ್ಗೇಶ್ ಹೀಗೆ ಹೇಳಿದ್ದು ಯಾರಿಗೆ?